ಯುನೆಸ್ಕೋದ ಉನ್ನತ ಮಟ್ಟದ ಉಸ್ತುವಾರಿ ತಂಡದಿಂದ ವಿಶ್ವ ಪಾರಂಪರಿಕ ಸ್ಮಾರಕಗಳ ಪರಿಶೀಲನೆ

ಯುನೆಸ್ಕೋದ ಉನ್ನತ ಮಟ್ಟದ ಉಸ್ತುವಾರಿ ತಂಡದಿAದ ವಿಶ್ವ ಪಾರಂಪರಿಕ ಸ್ಮಾರಕಗಳ ಪರಿಶೀಲನೆ ಕೊಪ್ಪಳ : ಯುನೆಸ್ಕೋದ ಉನ್ನತ ಮಟ್ಟದ ಉಸ್ತುವಾರಿ ತಂಡವು ಅಕ್ಟೋಬರ್ 25ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ವಿಶ್ವ ಪಾರಂಪರಿಕ ತಾಣಗಳ ವೀಕ್ಷಣೆ ನಡೆಸಿತು. ಕೊಪ್ಪಳ ಜಿಲ್ಲೆಯ ಐತಿಹಾಸಿಕ…

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತೆರಳುವುದಿಲ್ಲ ಎಂಬ ಸುದ್ದಿ ಸುಳ್ಳು

ಕೊಪ್ಪಳ: ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮೈಸೂರು ದಸರಾ ಉದ್ಘಾಟನೆಗೆ ತೆರಳುವುದನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸುದ್ದಿ ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿದೆ ಎಂದು ತಿಳಿದುಬಂದಿದೆ. ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮೈಸೂರು ದಸರಾ ಉದ್ಘಾಟನೆಗೆ ತೆರಳುವುದು ಖಚಿತವಾಗಿದ್ದು, ಈ…

ಪ.ಪ್ರಾ.ಶಾ ಶಿಕ್ಷಕರ ಸಂಘಕ್ಕೆ ನಿರ್ದೇಶಕರಾಗಿ ಜಗದೀಶ ಕುಂಬಾರ ಅವಿರೋಧ ಆಯ್ಕೆ

ಕೊಪ್ಪಳ : ತಾಲೂಕು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಸ್ಥಾನಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದನಕನದೊಡ್ಡಿಯ ಶಿಕ್ಷಕ ಜಗದೀಶ ಕುಂಬಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಕೊಪ್ಪಳದಲ್ಲಿ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಆಯ್ಕೆಯಾದ…

ಪತ್ರಿಕಾ ವರದಿಗೆ ಫಲಶ್ರುತಿ: ಲಾಯದಹುಣಸಿ ಕೆರೆಗೆ ಅಧಿಕಾರಿಗಳ ಭೇಟಿ

ಸ್ಥಳ ಪರಿಶೀಲನೆ ನಡೆಸಿ ರೈತರ ಸಮಸ್ಯೆ ಆಲಿಸಿದ ಅಧಿಕಾರಿಗಳು ಕನಕಗಿರಿ: ಲಾಯದಹುಣಸಿ ಕೆರೆಗೆ ನೀರು ಹರಿಸುವ ವ್ಯವಸ್ಥೆಯಲ್ಲಿನ ಸಮಸ್ಯೆ ಹಾಗೂ ಪೈಪ್‌ಲೈನ್‌ ದುರಸ್ತಿಗೆ ಸಂಬಂಧಿಸಿದಂತೆ ಪ್ರಕಟಗೊಂಡ ಪತ್ರಿಕಾ ವರದಿಗಳಿಗೆ ಫಲಶ್ರುತಿ ದೊರೆತಿದೆ. ವರದಿಗಳನ್ನು ಗಮನಿಸಿದ ತಹಶೀಲ್ದಾರ್ ಹಾಗೂ ಸಣ್ಣ ನೀರಾವರಿ ಇಲಾಖೆಯ…

ರಾಜ್ಯ ಸರ್ಕಾರಕ್ಕೆ 100 ದಿನದ ಸಂಭ್ರಮ: ಕೊಪ್ಪಳ ಜಿಲ್ಲೆಯಲ್ಲಿ ದೀಪಾಲಂಕಾರ

ಕೊಪ್ಪಳ : ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರವು ಸೆ.10ರಂದು 100 ದಿನಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. 2026ರ ಸೆ.10ಕ್ಕೆ ರಾಜ್ಯ ಸರ್ಕಾರವು 100 ದಿನಗಳ ಕಾರ್ಯಾವಧಿಯನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಸರ್ಕಾರವು ರಾಜ್ಯದ ಜನರಿಗೆ…

ಹಿಂದ್ ಕೇಸರಿಯಿಂದ ಸೆ. 22ರಂದು ಕವನ ವಾಚನ ಸ್ಪರ್ಧೆ

– – ವಿಜೇತ ಕವಿಗಳಿಗೆ ಸಿಗಲಿದೆ ಒಟ್ಟು 5 ಸಾವಿರ ಬಹುಮಾನ! ಕೊಪ್ಪಳ: ನಗರದ ಡಾ‌. ಸಿಂಪಿ ಲಿಂಗಣ್ಣ ರಸ್ತೆಯ ಹಿಂದ್ ಕೇಸರಿ ಯುವಕ ಮಂಡಳಿಯಿಂದ ಪ್ರಥಮ ಬಾರಿಗೆ ಕವನ ಸ್ಪರ್ಧೆ ಆಯೋಜಿಸಲಾಗಿದ್ದು, ವಿಜೇತ ಕವಿಗಳಿಗೆ ಒಟ್ಟು 5 ಸಾವಿರ ರೂಪಾಯಿ…

ಸುದೀರ್ಘ ಸೇವೆಗೆ ಗೌರವದ ಬೀಳ್ಕೊಡುಗೆ

ಶಿಕ್ಷಕಿ ಕಸ್ತೂರಿಬಾಯಿ ಎಂ. ಕಮ್ಮಾರ ಅವರಿಗೆ ಅಭಿನಂದನಾ ಸಮಾರಂಭ ಕುಷ್ಟಗಿ, ಆ.31: ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಕುಷ್ಟಗಿಯಲ್ಲಿ ಸಹ ಶಿಕ್ಷಕಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ ಶ್ರೀಮತಿ ಕಸ್ತೂರಿಬಾಯಿ ಎಂ. ಕಮ್ಮಾರ ಅವರು ವಯೋಸಹಜ ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅಭಿನಂದನಾ ಹಾಗೂ…

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಕೊಪ್ಪಳ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹೊಸ ಎಸ್‌ಪಿಗಳು ಬೆಂಗಳೂರು, ಆ.31: ರಾಜ್ಯ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದ್ದು, 15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ…

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಕೊಪ್ಪಳ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹೊಸ ಎಸ್‌ಪಿಗಳು ಬೆಂಗಳೂರು, ಆ.31: ರಾಜ್ಯ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದ್ದು, 15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ…

ಡಾ. ಶ್ರೀನಿವಾಸ್ ಹ್ಯಾಟಿ ಅವರಿಗೆ ರೆಡ್ ಕ್ರಾಸ್ ರಾಜ್ಯ ಶಾಖೆಯ ಹಂಗಾಮಿ ಸಭಾಪತಿ ಹೊಣೆ

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆ, ಬೆಂಗಳೂರಿನ ಹಂಗಾಮಿ ಸಭಾಪತಿಯಾಗಿ ಡಾ. ಶ್ರೀನಿವಾಸ್ ಹ್ಯಾಟಿ ಅವರು ಆಯ್ಕೆಯಾಗಿದ್ದಾರೆ. ರೆಡ್ ಕ್ರಾಸ್ ಸಂಸ್ಥೆಯ ಮೂಲಕ ಮಾನವೀಯ ಸೇವೆ, ಸಮಾಜಮುಖಿ ಕಾರ್ಯಗಳು ಹಾಗೂ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡುವ ನಿಟ್ಟಿನಲ್ಲಿ…

Need Help?