ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ
15 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಕೊಪ್ಪಳ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹೊಸ ಎಸ್‌ಪಿಗಳು ಬೆಂಗಳೂರು, ಆ.31: ರಾಜ್ಯ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದ್ದು, 15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ…
