ರಾಜ್ಯ ಸರ್ಕಾರಕ್ಕೆ 100 ದಿನದ ಸಂಭ್ರಮ: ಕೊಪ್ಪಳ ಜಿಲ್ಲೆಯಲ್ಲಿ ದೀಪಾಲಂಕಾರ
ಕೊಪ್ಪಳ : ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರವು ಸೆ.10ರಂದು 100 ದಿನಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. 2026ರ ಸೆ.10ಕ್ಕೆ ರಾಜ್ಯ ಸರ್ಕಾರವು 100 ದಿನಗಳ ಕಾರ್ಯಾವಧಿಯನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಸರ್ಕಾರವು ರಾಜ್ಯದ ಜನರಿಗೆ…
