ವಿದ್ಯಾಭಾರತಿ ಮಹಿಳಾ ಕಾಲೇಜ್ ವಿದ್ಯಾರ್ಥಿನಿಯರ ಸಾಧನೆ ಆಡಳಿತ ಮಂಡಳಿ ಉಪನ್ಯಾಸಕರು ಹರ್ಷ
ಕಾರಟಗಿ : ತಾಲೂಕ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನಗರದ ಪ್ರತಿಷ್ಠಿತ ವಿದ್ಯಾಭಾರತಿ ಮಹಿಳಾಮಹಾವಿದ್ಯಾಲಯದ ಶ್ರೀ ಸ್ಪೂರ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಕಾರಟಗಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭರ್ಜರಿ ಜಯದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಹಾಗೂ…
