ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತೆರಳುವುದಿಲ್ಲ ಎಂಬ ಸುದ್ದಿ ಸುಳ್ಳು
ಕೊಪ್ಪಳ: ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮೈಸೂರು ದಸರಾ ಉದ್ಘಾಟನೆಗೆ ತೆರಳುವುದನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸುದ್ದಿ ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿದೆ ಎಂದು ತಿಳಿದುಬಂದಿದೆ. ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮೈಸೂರು ದಸರಾ ಉದ್ಘಾಟನೆಗೆ ತೆರಳುವುದು ಖಚಿತವಾಗಿದ್ದು, ಈ…
